ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು
ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ […]
ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು Read More »









