ತಪ್ಪಿದ ಇನ್ನೊಂದು ಭಾರಿ ವಿಮಾನ ಅವಘಡ : 181 ಪ್ರಯಾಣಿಕರು ಪಾರು
ರನ್ವೇಗೆ ಅಪ್ಪಳಿಸಿದ ಇಳಿಯುತ್ತಿದ್ದ ವಿಮಾನದ ಹಿಂಭಾಗ ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಅವಘಡವೊಂದು ಸ್ವಲ್ಪದರಲ್ಲೇ ತಪ್ಪಿದೆ. ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ ಇಂಡಿಯಾ ವಿಮಾನದ ಬಾಲವು ನೆಲಕ್ಕೆ ಅಪ್ಪಳಿಸಿದ್ದು, ಭಾರಿ ಅವಘಡ ತಪ್ಪಿದೆ. ಗುರುವಾರ ಬೆಳಗ್ಗೆ 181 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಆಗಮಿಸುತ್ತಿದ್ದ ಏರ್ ಇಂಡಿಯಾ AI2651 ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು. ಈ ವೇಳೆ ಇನ್ನೊಂದು ವಿಮಾನ ಅದೇ ರನ್ವೇಯಿಂದ ಟೇಕ್-ಆಫ್ ಆಗುತ್ತಿತ್ತು. ಇದರಿಂದಾಗಿ ಗಾಳಿಯಲ್ಲಿ ಅಸಮತೋಲನ ಉಂಟಾದಂತೆ […]
ತಪ್ಪಿದ ಇನ್ನೊಂದು ಭಾರಿ ವಿಮಾನ ಅವಘಡ : 181 ಪ್ರಯಾಣಿಕರು ಪಾರು Read More »










