ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ
ವಿದ್ಯುತ್ ತಂತಿ ಕಡಿದು ಚಪ್ಪರದ ಶೀಟಿನ ಮೇಲೆ ಬಿದ್ದಾಗ ನೂಕುನುಗ್ಗಲು ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಾಲಯವೊಂದರಲ್ಲಿ ಇಂದು ನಸುಕಿನ ಹೊತ್ತು ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಸೋಮವಾರ ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್ ತಂತಿ ತುಂಡಾಗಿ ತಗಡಿನ ಶೆಡ್ ಮೇಲೆ […]
ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ Read More »










