ಕಾರು-ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಬೈಕ್ ಹಾಗೂ ಕಾರು ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ಇಂದು ಸಂಜೆ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರ ಮುರ ನಿವಾಸಿ ತನ್ನೀರ್ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾರು-ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ Read More »










