ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್ ಅಪಘಾತದಲ್ಲಿ ಮೃತ್ಯು
ಉಡುಪಿ : ಕಾರು ಚಾಲಕನ ನಿರ್ಲಕ್ಷದಿಂದ ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕ ಆಳ್ವಾಸ್ ಸಂಕೀರ್ತನ್ (28) ಮೃತಪಟ್ಟಿದ್ದಾರೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ಸಂಭವಿಸಿದ್ದು, ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ಚಾಲಕ ಅಜಾಗರೂಕತೆ ಯಿಂದ ಚಲಾಯಿಸುತ್ತಿದ್ದುದರಿಂದ ಕಾರು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತ […]
ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್ ಅಪಘಾತದಲ್ಲಿ ಮೃತ್ಯು Read More »










