ಅಹಮದಾಬಾದ್ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ
ಡಿಎನ್‌ಎ ಪರೀಕ್ಷೆ ವರದಿ ಬಂದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಅಹಮದಾಬಾದ್: ಇಲ್ಲಿ ಕಳೆದ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 215 ಮಂದಿಯ ಗುರುತು ಪತ್ತೆಯಾಗಿದ್ದು, 198 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್ ಆಗಿವೆ. 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್, 32 ಬ್ರಿಟಿಷ್ ಮತ್ತು ಕೆನಡಿಯನ್ ಪ್ರಜೆಗಳ […]
ಅಹಮದಾಬಾದ್ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ Read More »










