ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆ
ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ […]
ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆ Read More »