ಹೃದಯಾಘಾತದಿಂದ ಹೊಟೇಲ್ ಉದ್ಯಮಿ ಮೃತ್ಯು | ಬೈಕ್ ಚಲಾಯಿಸುತ್ತಿರುವಾಲೇ ನಡೆಯಿತು ಘಟನೆ
ಪುತ್ತೂರು : ಮಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಅವರು ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಬಾಲಕೃಷ್ಣ ಗೌಡ ಅವರು ಬೈಕ್ ಓಡಿಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಹೃದಯಾಘಾತದಿಂದ ಹೊಟೇಲ್ ಉದ್ಯಮಿ ಮೃತ್ಯು | ಬೈಕ್ ಚಲಾಯಿಸುತ್ತಿರುವಾಲೇ ನಡೆಯಿತು ಘಟನೆ Read More »