ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ
ಪುಣಚ: ಮಿಂಚು, ಸಿಡಿಲಿಗೆ ಕೃಷಿ ಪಂಪ್ ಶೆಡ್ ಹಾಗೂ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾ ಘಟನೆ ಶನಿವಾರ ರಾತ್ರಿ ಪುಣಚ ಕೆಲ್ಲಾಳಿ ಎಂಬಲ್ಲಿ ನಡೆದಿದೆ. ಪುಣಚ ಕೆಲ್ಲಾಳಿಯ ದೇವಪ್ಪ ನಾಯ್ಕ ಎಂಬವರ ಮನೆ ಪಂಪ್ ಶೆಡ್ ಹಾಗೂ ವಿದ್ಯುತ್ ಉಪಕರಣಗಳು ಸಿಡಿಲಿಗೆ ಸುಟ್ಟು ಕರಕಲಾಗಿದೆ. ಈ ಕುರಿತು ಅಪಾಯ ನಷ್ಟ ಉಂಟಾಗಿದೆ ಎಂದು ಮನೆ ಮಾಲಕ ತಿಳಿಸಿದ್ದಾರೆ.
ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ Read More »