ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ
ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್ ಸ್ಕಿಡ್ ಆಗಿ ಸವಾರ ರಸ್ತೆಗೆ ಎಸೆಯಲ್ಪಟ್ಟ ಬಳಿಕ ಬೈಕ್ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪಿಲ್ಯ ಸಮೀಪ ನಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳೀಯ ವಿಘ್ನೇಶ್(22)ಗಂಭೀರ ಗೊಂಡಿದ್ದಾರೆ. ಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಇನ್ನೋವಾ ಕಾರಿನ ಲಾಯಿಲದ ಪ್ರಕಾಶ್ ಕಾಶಿಬೆಟ್ಟು ಬೈಕ್ ಸವಾರನ ವಿರುದ್ಧ ದೂರು ನೀಡಿದ್ದಾರೆ ಎಂದು […]
ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ Read More »