ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ!
ಗ್ಯಾಂಗ್ಟಾಕ್: ಸಿಕ್ಕಿಂ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ತಡ ರಾತ್ರಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು. ಇದರಿಂದಾಗಿ ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಂಗ್ಟಮ್ ಬಳಿಯ ಬರ್ದಂಗ್ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು […]
ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ! Read More »