ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು
ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಎರಡು ಬೈಕ್ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿ ಮೆಲ್ವಿನ್ ಪುರುಷರಕಟ್ಟೆ ಎಂಬವರು ಪಲ್ಸರ್ ಬೈಕ್ ನಲ್ಲಿ ಪುತ್ತೂರು ಕಡೆಗೆ ಹೋಗುತ್ತಿದ್ದಾಗ ಮುಕ್ರಂಪಾಡಿ ತಿರುವಿನಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಹಿಂಬದಿ ಟಯರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಹಾಗೂ ಕಾರಿನ ಟಯರ್ ಗಳು ಒಡೆದು ಹೋಗಿವೆ. ಅಲ್ಲರ್ ಬೈಕ್ ನ ಹಿಂದುಗಡೆ ಬರುತ್ತಿದ್ದ […]
ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು Read More »