ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ ಬಸ್ಸೊಂದು ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಎಂಆರ್ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ […]
ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ Read More »