ಪಾದಚಾರಿ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದು ಪರಾರಿ : ಪ್ರಕರಣ ದಾಖಲು
ಪುತ್ತೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್ ಸವಾರ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ ಎಸ್.ಬಿ.ಐ ಬ್ಯಾಂಕ್ ಬಳಿ ನಡೆದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ಸ್ಕೂಟರ್ ಸವಾರ ಉಪ್ಪಿನಂಗಡಿಯ ಎಸ್.ಬಿ.ಐ ಬ್ಯಾಂಕ್ ಬಳಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ, ಡಾಮಾರು ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಪಡಿಸಿದ್ದು, ಅಪಘಾತದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದು ಸಣ್ಣ […]
ಪಾದಚಾರಿ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದು ಪರಾರಿ : ಪ್ರಕರಣ ದಾಖಲು Read More »









