ಬಿಬಿಎಂಪಿ ಲಾರಿಯಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತ್ಯು
ಬೆಂಗಳೂರು: ಬಿಬಿಎಂಪಿ ಲಾರಿಯಡಿಗೆ ಸಿಲುಕಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆದಿದೆ. ಮದುವೆ ನಿಶ್ಚಯವಾಗಿದ್ದ ಯುವತಿ ಶಿಲ್ಪಾ ಹಾಗೂ ಪ್ರಶಾಂತ್ ಮೃತಪಟ್ಟವರು. ನಿನ್ನೆ ರಾತ್ರಿ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಬಿಬಿಎಂಪಿ ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು. ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ […]
ಬಿಬಿಎಂಪಿ ಲಾರಿಯಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತ್ಯು Read More »









