ಬೈಕ್ – ಟಿಪ್ಪರ್ ನಡುವೆ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ
ಪಾವಗಡ: ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಪ್ರಮಾಣದ ಗಾಯಗಳಾಗಿರುವ ಘಟನೆ ಪಾವಗಡದಲ್ಲಿ ನಡೆದಿದೆ. ಮೃತನನ್ನು ಬೈಕ್ ಸವಾರ ಅಂಬರೀಶ್ (25) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಭಾಸ್ಕರ್ ಅವರನ್ನು ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬೈಕ್ ಸವಾರರು ಪಾವಗಡದಿಂದ ಮಧುಗಿರಿಯ ಕಡೆಗೆ ಹೊರಟಿದ್ದರು. ಈ ವೇಳೆ ಇವರ ಬೈಕ್ಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಪರಿಣಾಮ ಅಂಬರೀಶ್ ಮೃತಪಟ್ಟು, ಭಾಸ್ಕರ್ಗೆ ಗಂಭೀರ ಗಾಯಗಳಾಗಿರುವುದಾಗಿದೆ. ಪಾವಗಡ ಪೊಲೀಸ್ […]
ಬೈಕ್ – ಟಿಪ್ಪರ್ ನಡುವೆ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ Read More »










