ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು
ಶಿರಾಡಿ: ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತದ ಪರಿಣಾಮ ಮಂಗಳೂರು – ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್’ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶುಕ್ರವಾರ ಶಿರಾಡಿ ಘಾಟ್ ನಲ್ಲಿ ರೈಲು ಸಂಪರ್ಕ ಕಡಿತಗೊಂಡಿತ್ತು. ದೋಣಿಗಲ್ ಬಳಿ ಗುಡ್ಡವೊಂದು ಕುಸಿಯುತ್ತಿದ್ದು, ರಸ್ತೆಯನ್ನು ಸಂಪೂರ್ಣ ಆವರಿಸಿಕೊಂಡಿತ್ತು. ಕುಸಿದ ಮಣ್ಣನ್ನು ಸರಿಸುವಲ್ಲಿ ಜೆಸಿಬಿ ಮೂಲಕ ಕಾರ್ಯ ನಿರ್ವಹಿಸಿ, ವಾಹನ ಸಾಗಾಟಕ್ಕೆ ಅನುವು ಮಾಡಿಕೊಡಲಾಯಿತು. ಸಂಚಾರಕ್ಕೆ ಸಂಪೂರ್ಣ ತೊಡಕ್ಕಾಗಿದ್ದು ಮಂಗಳೂರು ಕಡೆಯಿಂದ ಹೋಗಿರುವ ವಾಹನಗಳು ಸರತಿ ಸಾಲಿನಲ್ಲಿ […]
ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು Read More »









