ಕಾರುಗಳ ನಡುವೆ ಭೀಕರ ಅಪಘಾತ | 3 ಸಾವು, 3 ಗಂಭೀರ
ಶಿವಮೊಗ್ಗ : ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರ ಸ್ಥಿತಿ ಗಂಭೀರವಾಗಿದೆ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಕಾರುಗಳ ನಡುವೆ ಭೀಕರ ಅಪಘಾತ | 3 ಸಾವು, 3 ಗಂಭೀರ Read More »









