ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಪುತ್ತೂರು: ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಕಬಕ ಗ್ರಾಮದ ಪೋಳ್ಯದಲ್ಲಿ ಈ ಅಪಘಾತ ನಡೆದಿದೆ. ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ.
ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »










