ನದಿಗೆ ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು
ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, 7 ನೇ ತರಗತಿ ತೇರ್ಗಡೆ ಹೊಂದಿದ್ದ ಸುಹೈಲ್ ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ […]
ನದಿಗೆ ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು Read More »







