ಬಂಟ್ವಾಳ ಶಾಸಕರಿಗೆ ಮಂಗಳೂರಿನಲ್ಲಿ ಕಾರು ಡಿಕ್ಕಿ -ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್ ವಶಕ್ಕೆ
ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಜ.14ರಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಶಾಸಕರು ಕಾರಿನತ್ತ ಹೆಜ್ಜೆ […]
ಬಂಟ್ವಾಳ ಶಾಸಕರಿಗೆ ಮಂಗಳೂರಿನಲ್ಲಿ ಕಾರು ಡಿಕ್ಕಿ -ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್ ವಶಕ್ಕೆ Read More »










