ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು
ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಬರೆಪ್ಪಾಡಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಮೃತಪಟ್ಟವರು. ಹಾಲಿನ ಡೈರಿಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು Read More »








