ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿ: ತುಂಬು ಗರ್ಭಿಣಿ ಮೃತ್ಯು!
ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ತುಂಬು ಗರ್ಭಿಣಿ ಮೃತಪಟ್ಟ ಘಟನೆ ವಿಜಯಪುರದ ತಾಳಿಕೋಟೆಯಲ್ಲಿ ನಡೆದಿದೆ. ಮೃತರನ್ನು ಭಾಗ್ಯಶ್ರೀ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಗರ್ಭಿಣಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿತ್ತು. ಆ್ಯಂಬುಲೆನ್ಸ್’ನಲ್ಲಿದ್ದ ತುಂಬು ಗರ್ಭಿಣಿ ಸಹಿತ ಇಬ್ಬರು ಸ್ಟಾಫ್ ನರ್ಸ್, ಓರ್ವ ಸಹಾಯಕ ಗಾಯಗೊಂಡಿದ್ದರು. ತಾಳಿಕೋಟೆ ಸಮುದಾಯ […]
ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿ: ತುಂಬು ಗರ್ಭಿಣಿ ಮೃತ್ಯು! Read More »










