ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ನಿಧನ
ಹೀರೊ, ವಿಲನ್ ಪಾತ್ರಗಳಲ್ಲಿ ಮಿಂಚಿದ್ದ ಪ್ರತಿಭಾವಂತ ಕಲಾವಿದ ಬೆಂಗಳೂರು: ಕನ್ನಡದ ಕಿರುತೆರೆ ಮತ್ತು ಸಿನಿಮಾ ನಟ ದಿಲೀಪ್ ರಾಜ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ […]
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ನಿಧನ Read More »










