ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ
ಜಲಂಧರ್: ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಜಲಂಧರ್ನ ತಮ್ಮ ಮನೆಯ ಸಮೀಪ ಸೋಮವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ಕಾರೊಂದು ಫೌಜಾ ಸಿಂಗ್ ಅವರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂತ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿದೆ. ಸಿಂಗ್ ಅವರು 2000 ನೇ ಇಸವಿಯಲ್ಲಿ ಮ್ಯಾರಥಾನ್ ಪಯಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್ಗಳಲ್ಲಿ ಅವರು ಭಾಗವಹಿಸಿದ್ದರು. ಟೊರೆಂಟೋ ಮ್ಯಾರಥಾನ್ನಲ್ಲಿ 2011 ರಲ್ಲಿ ಭಾಗವಹಿಸಿದ […]
ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ Read More »










