ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು
ಹಾಸನ : ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತ ಬಾಲಕರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು ಮುಳುಗಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ […]
ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು Read More »