ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಾಧವ ರೈ ಕುಂಬ್ರ ನಿಧನ
ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ನಾಡುಗುತ್ತು ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪಬ್ಲಿಕ್ ಸ್ಕೂಲ್ […]
ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಾಧವ ರೈ ಕುಂಬ್ರ ನಿಧನ Read More »










