ಹೆರಿಗೆ ವೇಳೆ ಮಾಡಾವಿನ ಮಹಿಳೆ ಮೃತ್ಯು
ಪುತ್ತೂರು: ಪುತ್ತೂರು ತಾಲೂಕಿನ ಮಾಡಾವಿನ ಎರಡು ಮಕ್ಕಳ ತಾಯಿಯೊಬ್ಬರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಸಮಸ್ತ ಕೇರಳ ಇಸ್ಲಾಮಿಕ್ ಮತ ವಿದ್ಯಾಭ್ಯಾಸ ಬೋರ್ಡ್ ನ ಸದಸ್ಯೆ, ಪರ್ಲಡ್ಕ ಅಬ್ದುಲ್ ರಶೀದ್ ಹಾಜಿಯವರ ಪುತ್ರಿ ಮರಿಯಮ್ ರಮೀಝಾ ಮೃತಪಟ್ಟ ಮಹಿಳೆ ಪುತ್ತೂರಿನ ಸಂಪ್ಯ ನಿವಾಸಿ ಮರ್ಹೂಮ್ ಅಬೂಬಕ್ಕರ್ ಪಟ್ಲಮೂಲೆ ಅವರ ಮಗ ಮಡಾವು ನಿವಾಸಿ ಗಲ್ಫ್ ನ ಒಮಾನ್ ನಲ್ಲಿ ಉದ್ಯೋಗಿಯಾಗಿರುವ ಮುಹಮ್ಮದ್ ರಫೀಖ್ ಅವರ ಪತ್ನಿಯಾಗಿದ್ದು, ಮೂರನೇ ಹೆರಿಗೆಗಾಗಿ ಆಸ್ಪತ್ರೆಗೆ […]
ಹೆರಿಗೆ ವೇಳೆ ಮಾಡಾವಿನ ಮಹಿಳೆ ಮೃತ್ಯು Read More »