ಮಾಜಿ ಗ್ರಾಪಂ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ
ಪುತ್ತೂರು: ಬಡಗನ್ನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ (45) ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಶುಕ್ರವಾರ ಮೈಂದನಡ್ಕದಲ್ಲಿ ನಡೆದ ವಾಲಿಬಾಲ್ ಪಂದ್ಯಾಟವೊಂದಕ್ಕೆ ತೆರಳಿದ್ದ ಅವರು, ಮನೆಗೆ ಬಂದು ರಕ್ತ ವಾಂತಿ ಮಾಡಿದ್ದರು. ಶನಿವಾರ ಬೆಳಿಗ್ಗೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ. ಬಡಗನ್ನೂರು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಒಂದು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ಮೃತರು […]
ಮಾಜಿ ಗ್ರಾಪಂ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ Read More »