ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ವಿನಾಯಕ ಎಂಬ ಆನೆ ಮಂಗಳವಾರ ಸಾವನ್ನಪ್ಪಿದೆ. ಆನೆಗಳಿಗೆ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ಆಗಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆನೆಗೆ ಅಕ್ಕಿರಾಜ, ವಿನಾಯಗನ್ ಎಂಬ ಹೆಸರು ಇದೆ. ಕೊಯಮತ್ತೂರಿನಲ್ಲಿ 2021ರಲ್ಲಿ ಈ ಆನೆಯನ್ನು ಸೆರೆ ಹಿಡಿದು ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಆನೆಯು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ […]
ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು Read More »