ಕರೆಂಟ್ ಶಾಕ್ನಿಂದ ವಿದ್ಯಾರ್ಥಿ ಸಾವು: ಶವವನ್ನು ನೀರಿಗೆಸೆದ ಸ್ನೇಹಿತರು
ರಾಯಚೂರು: ಕರೆಂಟ್ ಶಾಕ್ನಿಂದ 9 ನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ನಡೆದಿದ್ದು, ಸ್ನೇಹಿತರು ಆತನ ಶವವನ್ನು ಕೆರೆಗೆಸೆದ ಘಟನೆ ನಡೆದಿದೆ. ಮೃತನನ್ನು ಗುಂಡಸಾಗರ ಗ್ರಾಮದ ಕಾರ್ತಿಕ್(15) ಎಂದು ಗುರುತಿಸಲಾಗಿದೆ. ಕಾರ್ತಿಕ್ ಓದುತ್ತಿದ್ದ ಶಾಲೆಯಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಆ ಕಾರ್ಯಕ್ರಮಕ್ಕೆ ಹೊಸ ಬಟ್ಟೆ ಖರೀದಿ ಮಾಡಲು ಹತ್ತನೇ ತರಗತಿಯ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಹೋಗಿದ್ದ. ದಾರಿ ಮಧ್ಯೆ ನೀರು ಕುಡಿಯಲು ಬಾವಿಯೊಂದರ ಸಮೀಪ ಹೋಗಿದ್ದು, ಕರೆಂಟ್ ಶಾಕ್ ತಗುಲಿ ಮೃತಪಟ್ಟಿದ್ದಾನೆ. […]
ಕರೆಂಟ್ ಶಾಕ್ನಿಂದ ವಿದ್ಯಾರ್ಥಿ ಸಾವು: ಶವವನ್ನು ನೀರಿಗೆಸೆದ ಸ್ನೇಹಿತರು Read More »










