ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ
ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007, […]
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »










