ಗ್ಯಾಸ್ ಗೀಸರ್ ಸೋರಿಕೆ: ತಾಯಿ ಮತ್ತು ಮಗು ಸಾವು
ಬೆಂಗಳೂರು: ಬಾತ್ರೂಮ್ನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ನಾಲ್ಕು ವರ್ಷದ ಮಗು ಉಸಿರುಗಟ್ಟಿ ಮೃತಪಟ್ಟ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದಿನಿ(30) ಮತ್ತು ಪುತ್ರಿ ಯುವಿ ಕಿರಣ್ ಮೃತ ದುರ್ದೈವಿಗಳು. ಪತಿ ಕೆಲಸಕ್ಕೆ ಹೋಗಿದ್ದು, ಹಿರಿಯ ಪುತ್ರಿ ಶಾಲೆಗೆ ಹೋಗಿದ್ದ ಸಮಯದಲ್ಲಿ ಈ ದುರಂತ ನಡೆದಿದೆ. ಪತಿಯ ಸಹೋದರ ಮಧ್ಯಾಹ್ನ ವೇಳೆ ಶಾಲೆಗೆ ಹೋಗಿದ್ದ ಪುತ್ರಿಯನ್ನು ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬಾಗಿಲು ಬಡಿದರೂ ಯಾವುದೇ […]
ಗ್ಯಾಸ್ ಗೀಸರ್ ಸೋರಿಕೆ: ತಾಯಿ ಮತ್ತು ಮಗು ಸಾವು Read More »










