ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಅಸ್ತಂಗತ
ಹಿರಿಯ ತಲೆಮಾರಿನ ಯಕ್ಷಗಾನದ ಅರ್ಥದಾರಿಗಳಲ್ಲಿ ಅಗ್ರಮಾನ್ಯರೆನಿಸಿದ ಕಲಾವಿದ ಅರ್ಥಧಾರಿ, ನಿವೃತ್ತ ಶಿಕ್ಷಕ ಕಿವಿ ಗಣಪಯ್ಯ ಅಸೌಖ್ಯದಿಂದ ನಿಧನರಾಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ 1933 ಜೂನ್ 5ರಂದು ಜನಿಸಿದ ಅವರು ಸುದೀರ್ಘ 92 ವರ್ಷಗಳ ತುಂಬು ಜೀವನವನ್ನು ನಡೆಸಿದ್ದಾರೆ. ಅವರು ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳ ಅನೇಕ ಸರಕಾರಿ ಶಾಲೆಗಳಲ್ಲಿ ಹಿಂದಿ ಪಂಡಿತರಾಗಿ, ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ದೇರಾಜೆ, ಶೇಣಿ, ಪೆರ್ಲ, ಸಾಮಗ ಮುಂತಾದ ಹಿರಿಯ ಅರ್ಥದಾರಿಗಳ ಜೊತೆಗೆ ಸರಿಸಾಟಿ ಎನಿಸಿ ಅರ್ಥಗಾರಿಕೆಯಲ್ಲಿ ಮೆರೆದ ಕೆ.ವಿ.ಗಣಪಯ್ಯನವರು […]
ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಅಸ್ತಂಗತ Read More »