ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ
40ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಶಿಕ್ಷಣ ತಜ್ಞ ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಗುರುವಾರ (ಜ.1) ಮುಂಜಾನೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ […]
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ Read More »










