ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ
ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಮಧ್ಯಮ ಮಾರ್ಗಕಾರ್ಯಕ್ರಮವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ನೀಡಿದ ಖ್ಯಾತ ಆಧ್ಯಾತ್ಮಿಕ, ಸಾಹಿತ್ತಿಕ ಮತ್ತು ಸಾಮಾಜಿಕ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿ ಸಾಹಿತ್ಯವು ಜೀವನಕ್ಕೆ ಮಧ್ಯಮ ಮಾರ್ಗವನ್ನು ತೋರಿಸುತ್ತದೆ ಎಂದು ಹೇಳಿ ಇಂದು ವಿದ್ಯಾರ್ಥಿಗಳಲ್ಲಿ ಸಾಹಿತ್ತಿಕ […]
ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ Read More »










