ಲಂಡನ್ ಯೂನಿವರ್ಸಿಟಿ ಮುಂಭಾಗ ತುಳು ಧ್ವಜ ಹಿಡಿದು ತನ್ನ ಶೈಕ್ಷಣಿಕ ಸಾಧನೆ ಸಂಭ್ರಮಿಸಿದ ಪುತ್ತೂರಿನ ಗಾಯಕ್
ಪುತ್ತೂರು: ಲಂಡನ್ ಯೂನಿವರ್ಸಿಟಿಯಲ್ಲಿ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಗಾಯಕ್ ಜಿ. ಎನ್. ಅವರು ಯೂನಿವರ್ಸಿಟಿ ಮುಂಭಾಗದಲ್ಲಿ ತುಳುನಾಡಿನ ಧ್ವಜವನ್ನು ಪ್ರದರ್ಶಿಸುವ ಮೂಲಕ ನಾಡಿಗೆ ಹಿರಿಮೆ ತಂದು ಕೊಟ್ಟಿದ್ದಾರೆ. ಗಾಯಕ್ ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಥೆಗಳಲ್ಲಿ ಹೈಸ್ಕೂಲ್, ಪಿಯುಸಿ ವಿದ್ಯಾಭ್ಯಾಸ ಮಾಡಿದ್ದು, ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಪದವಿ ಪಡೆದುಕೊಂಡಿರುತ್ತಾರೆ. ಗಾಯಕ್ ಅವರು ಹಾರಾಡಿಯ ಗಣೇಶ್ ನಂದಿಲ ಮತ್ತು ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ಅವರ ಪುತ್ರ. ಇವರ ತಮ್ಮ […]
ಲಂಡನ್ ಯೂನಿವರ್ಸಿಟಿ ಮುಂಭಾಗ ತುಳು ಧ್ವಜ ಹಿಡಿದು ತನ್ನ ಶೈಕ್ಷಣಿಕ ಸಾಧನೆ ಸಂಭ್ರಮಿಸಿದ ಪುತ್ತೂರಿನ ಗಾಯಕ್ Read More »










