ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು
ಶೈಕ್ಷಣಿಕ ವರ್ಷದ 244 ದಿನ ವಿತರಿಸಲು ಇಲಾಖೆ ಆದೇಶ ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಾರದಲ್ಲಿ 2 ದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ಮತ್ತು ಉಳಿದ ನಾಲ್ಕು ದಿನ ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳು […]
ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು Read More »










