ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್
ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದಿನಾಂಕ ಮಕ್ಕಳ ಮಾರ್ಟ್(ಮೆಟ್ರಿಕ್ ಮೇಳ) ನಡೆಯಿತು. ವಿದ್ಯಾರಶ್ಮಿ ಮಾರ್ಟ್ ಅನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ನ ಸದಸ್ಯ ಎನ್. ಸುಂದರ್ ರೈ ಅವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ, ಶಿಕ್ಷಣದ ಜೊತೆಗೆ ಮಕ್ಕಳಿಗೆ ಅವಶ್ಯವಿರುವ ಆರ್ಥಿಕ, ವ್ಯವಹಾರಿಕ, ಸಾಮಾನ್ಯ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಇಂತಹ ಮಾರ್ಟ್ ಸಹಾಯಕವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಟ್ರಸ್ಟ್ನ ಸದಸ್ಯೆ […]
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್ Read More »










