ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದತ್ತಿನಿಧಿ ಸ್ಥಾಪನೆ ಕಾರ್ಯಕ್ರಮವನ್ನು ಏ.21ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ .ಟಿ ವಹಿಸಿದರು. ಕಾರ್ಯಕ್ರಮದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಘಟಕವನ್ನು ಹುಟ್ಟು ಹಾಕಿದ ಕೆ ಎಸ್ ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ ಕೆ ರಂಗಯ್ಯ ಶೆಟ್ಟಿಗಾರ್ ಅವರು ಈ ಘಟಕವು ಸಂಸ್ಥೆಯ ಹಲವಾರು ವಿದ್ಯಾರ್ಥಿಗಳಿಗೆ ಉದ್ಯೋಗವನ್ನು, […]
ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ Read More »










