ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ
ಮೂರು ಹಂತಗಳಲ್ಲಿ ನಡೆಯಲಿದೆ ಪ್ರಿಪರೇಟರಿ ಎಕ್ಸಾಮ್ ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ […]
ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ Read More »










