ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ
ಮಂಗಳೂರು : ಸುರತ್ಕಲ್ನ ಎನ್ಐಟಿಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಗೇ ಸುಮಾರು 28 ಲ.ರೂ. ಪಂಗನಾಮ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆ ವಿದ್ಯಾರ್ಥಿ ಯಶ್ವರ್ಧನ್ ಜೈನ್ ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.. 2022ರ ಮಾರ್ಚ್ನಿಂದ ವಾಟ್ಸಪ್ ಗ್ರೂಪ್ನಲ್ಲಿ ಎನ್ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ‘ವೈವಿಜೆ ಇನ್ವೆಸ್ಟ್ಮೆಂಟ್ ಎಂಟರ್ಪ್ರೈಸಸ್ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ. […]
ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ Read More »





