ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೆ. ಎಂ. ದೀಪ ಬೆಳಗುವ ಮೂಲಕ ಚಾಲನೆ ನೀಡಿ, ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರು, ಶಿಕ್ಷಕ ಅಥವಾ ಉಪನ್ಯಾಸಕ ವೃತ್ತಿಯನ್ನು ಶ್ರೇಷ್ಟ ಹಾಗೂ ಪವಿತ್ರವಾದ ಹುದ್ದಯೆಂದು ಪರಿಗಣಿಸಲಾಗಿದೆ. ಉಪನ್ಯಾಸಕರಾದವರು ಪ್ರತಿಕ್ಷಣ ಕಲಿಯುತ್ತಿರಬೇಕು. ಈ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಇಂದಿನ ಆಧುನಿಕ ಯುಗದಲ್ಲಿ ಉತ್ತಮ ಉಪನ್ಯಾಸಕ ಎಂದು ಕರೆಸಿಕೊಳ್ಳಲು ವಿಷಯ ಜ್ಞಾನ ಮತ್ತು ಬುದ್ಧಿವಂತಿಕೆಯ ಜೊತೆಗೆ ನಿರ್ದಿಷ್ಟ ಕೌಶಲ್ಯಗಳನ್ನು ಹೊಂದಿರಬೇಕು. ಅದನ್ನು ಇಂತಹ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮಗಳು ತಿಳಿಸಿಕೊಡುತ್ತದೆ […]
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು. Read More »