ವಿವೇಕಾನಂದ ಕಾಲೇಜಿನಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ
ಪುತ್ತೂರು: ವಿವೇಕಾನಂದ ಕಲಾವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗ ಐಕ್ಯೂಎಸಿ, ಎಚ್ ಇಎಫ್ ಮಹಿಳಾ ಘಟಕ ಮತ್ತು ರೇಡಿಯೋ ಪಾಂಚಜನ್ಯದ ಸಂಯುಕ್ತ ಆಶ್ರಯದಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಗಾರ ಮತ್ತು ಸಂವಾದ ಕಾರ್ಯಕ್ರಮ ಪಿಜಿ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎಚ್. ಜಿ ಶ್ರೀಧರ್ ಕಾರ್ಯಾಗಾರ ಉದ್ಘಾಟಿಸಿದರು. ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ , ರವಿನಾರಾಯಣ ಎಂ, ಗಿರೀಶ್ ಎಂ, ಕೇಶವ ಪ್ರಸಾದ್ ಮುಳಿಯ, […]
ವಿವೇಕಾನಂದ ಕಾಲೇಜಿನಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ Read More »