ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಆ್ಯಂಡ್ ಪ್ರಿನ್ಸಸ್, ಪತ್ತೂರು ಫ್ಯಾಷನ್ ಶೋ ಆಡಿಷನ್ ಉದ್ಘಾಟನೆ | 200 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗಿ
ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನಿಂಗ್್ ವಿಭಾಗ ಫಸೇರಾ ಹಾಗೂ ಸಾಂಸ್ಕೃತಿಕ ಲಲಿತಾ ಕಲಾ ಸಂಘದ ವತಿಯಿಂದ ಪ್ರಿನ್ಸ್ ಆ್ಯಂಡ್ ಪ್ರಿನ್ಸಸ್ ಫ್ಯಾಷನ್ ಶೋ ಅಡಿಷನ್ ಕಾರ್ಯಕ್ರಮದ ಉದ್ಘಾಟನೆ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಮಾಜಿ ಅಧ್ಯಕ್ಷ, ಬನ್ನೂರು ಎ.ವಿ.ಜಿ ಸ್ಕೂಲ್ ಸಂಚಾಲಕ ವೆಂಕಟ್ರಮಣ ಗೌಡ ಕಳುವಾಜೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕನಸುಕಾಣಬೇಕು. ಆದರೆ ಆ ಕನಸು […]