ಭಾರತದ ಪ್ರಮುಖ ನಗರಗಳಲ್ಲಿ ಉಗ್ರ ಕೃತ್ಯಕ್ಕೆ ಸಂಚು ಹೂಡಿದ 9 ಜನರ ಬಂಧನ
ನವದೆಹಲಿ: ಭಾರತದ ಪ್ರಮುಖ ನಗರಗಳಾದ ನವದೆಹಲಿ, ಮುಂಬೈ, ಪಂಜಾಬಿನಲ್ಲಿ ಉಗ್ರವಾದ ಸಂಬಂಧಿ ಕುಕೃತ್ಯಗಳನ್ನು ನಡೆಸುವ ಸಂಚು ರೂಪಿಸುತ್ತಿದ್ದ 9 ಜನರನ್ನು ನವದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಭೂಗತ ಪಾತ್ರ ದಾವೂದ್ ಇಬ್ರಾಹಿಂನ ತಂಡದ ಜೊತೆಗೆ ನಿಕಟ ಸಂಬಂಧ ಇರುವುದಾಗಿಯೂ ಮೂಲಗಳು ತಿಳಿಸಿವೆ. ಬಂಧಿತ ಉಗ್ರರು ಬಹಳ ಸಮಯದಿಂದ ದೇಶದ ಪ್ರಮುಖ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದರು. ಇದೀಗ ಪೊಲೀಸರು ಈ ಸಂಚುಕೋರರನ್ನು ಬಂಧಿಸಿದ್ದು, ದೊಡ್ಡ ಪ್ರಮಾಣದ […]
ಭಾರತದ ಪ್ರಮುಖ ನಗರಗಳಲ್ಲಿ ಉಗ್ರ ಕೃತ್ಯಕ್ಕೆ ಸಂಚು ಹೂಡಿದ 9 ಜನರ ಬಂಧನ Read More »










