ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್ಪಿ ನಾಯಕ ಅತೀಕ್ ಅಹ್ಮದ್ ಹತ್ಯೆ
ಮಗ ಎನ್ಕೌಂಟರ್ಗೆ ಬಲಿಯಾದ ಎರಡೇ ದಿನದಲ್ಲಿ ತಂದೆಯ ಹತ್ಯೆ ಲಖನೌ : ನೂರಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಉತ್ತರ ಪ್ರದೇಶದ ದರೋಡೆಕೋರ ಅತೀಕ್ ಅಹ್ಮದ್ ಮತ್ತು ಅವನ ಸಹೋದರ ಅಶ್ರಫ್ ಅಹ್ಮದ್ನನ್ನು, ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯುತ್ತಿದ್ದಾಗ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಬಂದ ಹಂತಕರು ಅಹ್ಮದ್ ಸಹೋದರರನ್ನು ಪೊಲೀಸರು ಮತ್ತು ಪತ್ರಕರ್ತರ ಎದುರೇ ಅತಿ ಸಮೀಪದಿಂದ ತಲೆಗೆ ಗುರಿಯಿಟ್ಟು ಗುಂಡು ಹಾರಿಸಿ ಕೊಂದಿದ್ದಾರೆ. ಇಡೀ ಹತ್ಯೆ ಕೃತ್ಯ […]
ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್ಪಿ ನಾಯಕ ಅತೀಕ್ ಅಹ್ಮದ್ ಹತ್ಯೆ Read More »