ಸುಮಂತ್ ನಿಗೂಢ ಸಾವಿನ ಪ್ರಕರಣ : ವದಂತಿ ಹರಡಿದರೆ ಕಠಿಣ ಕ್ರಮ
ಆರೋಪಿಗಳ ಕುರಿತು ಊಹಾಪೋಹ ಹರಡದಂತೆ ಎಚ್ಚರಿಕೆ ನೀಡಿದ ಎಸ್‌ಪಿ ಬೆಳ್ತಂಗಡಿ: ಇಲ್ಲಿನ ಕಳಿಯದಲ್ಲಿ ನಡೆದ ಶಾಲಾ ಬಾಲಕ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿ ಬಂದಿಲ್ಲ, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದಾರೆ ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜ.14ರಂದು ಬೆಳ್ತಂಗಡಿ ಪೊಲೀಸ್ […]
ಸುಮಂತ್ ನಿಗೂಢ ಸಾವಿನ ಪ್ರಕರಣ : ವದಂತಿ ಹರಡಿದರೆ ಕಠಿಣ ಕ್ರಮ Read More »










