ಮಧ್ಯಪ್ರಾಚ್ಯ ಬಿಕ್ಕಟ್ಟು: ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಮರಳಿ ತಾಯ್ನೆಲಕ್ಕೆ
ಬೆಂಗಳೂರು: ಮಧ್ಯಪ್ರಾಚ್ಯ ಬಿಕ್ಕಟ್ಟಿಗೆ ಕಾರಣವಾದ ಇಸ್ರೇಲ್, ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಕಾರಣದಿಂದ ದುಬೈನಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದ 50 ಮಂದಿ ಕನ್ನಡಿಗರು ಶಾಸಕ ಬಿ. ನಾಗೇಂದ್ರ ಅವರ ಸಹಕಾರದಿಂದ ಮತ್ತೆ ತಾಯ್ನಾಡಿಗೆ ಮರಳುವಂತಾಗಿದೆ. ಬಳ್ಳಾರಿಯ 35 ಮಂದಿ , ಚಿತ್ರದುರ್ಗದ 15 ಜನರು ಸೇರಿ 246 ಮಂದಿ ಕನ್ನಡಿಗರು ಮಾ. 4 ರಂದು ಶಾರ್ಜಾದಿಂದ ಕೊಚ್ಚಿನ್‌ಗೆ ಬಂದಿಳಿದಿದ್ದರು. ರಾಜ್ಯದ 50 ಜನರಿಗೆ ಅಲ್ಲಿಂದ ಬೆಂಗಳೂರಿಗೆ ಬರಲು ನಾಗೇಂದ್ರ ಅವರು ವಿಮಾನದ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಬೆಂಗಳೂರಿಗೆ ಅವರೆಲ್ಲರೂ […]
ಮಧ್ಯಪ್ರಾಚ್ಯ ಬಿಕ್ಕಟ್ಟು: ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಮರಳಿ ತಾಯ್ನೆಲಕ್ಕೆ Read More »










