ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ
ಯುವಕನ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲು ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಜತೆ ಲೈಂಗಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭ ಧರಿಸುವಂತೆ ಮಾಡಿದ್ದ ನಾರಾವಿಯ ಮಂಜುನಗರದ ಸಂದೇಶ್ (23) ಎಂಬ ಯುವಕನನ್ನು ಪೋಕ್ಸೊ ಕಾಯಿದೆಯಡಿ ಬಂಧಿಸಲಾಗಿದೆ.ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯ ಸ್ನೇಹ ಬೆಳೆಸಿ ಬುಟ್ಟಿಗೆ ಹಾಕಿಕೊಂಡಿದ್ದ ಆರೋಪಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಮದುವೆಯಾಗುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸವಾದಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. […]
ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ Read More »